ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ
(ನ್ಯೂಸ್ ಕಡಬ) newskadaba.com,ಜ.29 ಮಂಗಳೂರು: ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟ್ರೀಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಮುಕುಂದ್ ರಿಯಾಲ್ಟಿಯ ವ್ಯವಸ್ಥಾಪಕ ಪಾಲುದಾರರಾದ ಗುರುದತ್ತ ಶೆಣೈ, ಮಹೇಶ್ ಶೆಟ್ಟಿ ಮತ್ತು ಮಂಗಲದೀಪ್ ಎ.ಆರ್. ನೇತೃತ್ವದಲ್ಲಿ ರುದ್ರಾಕ್ಷ್ ಯೋಜನೆಯ ಮಾಹಿತಿ ಪತ್ರ ಅನಾವರಣಗೊಳಿಸಲಾಯಿತು. […]
ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
