ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
(ನ್ಯೂಸ್ ಕಡಬ) newskadaba.com, ನ.14: ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್ ಕೆಲಸ ಮಾಡುತ್ತಿದ್ದ ಚೇತನ್ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ […]
ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ Read More »
ಕರಾವಳಿ, ಕರ್ನಾಟಕ
