ಮಂಗಳೂರು : ಮೇ 4 ರಿಂದ 9 ವರೆಗೆ ‘ಕರಾವಳಿ ಕಲೋತ್ಸವ 2026’

(ನ್ಯೂಸ್‌ ಕಡಬ) newskadaba.com,  ಎ.20: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಚಿಣ್ಣರಲೋಕ’ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಚಿಣ್ಣರಲೋಕ ಸೇವಾ ಬಂಧು (ರಿ.) ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಕರಾವಳಿ ಕಲೋತ್ಸವ 2026 ತುಳು, ಕೊಂಕಣಿ, ಬ್ಯಾರಿ, ಅರೆ ಭಾಷೆ ಅಕಾಡೆಮಿ ಸಹಯೋಗಯೊಂದಿಗೆ ಬಹುಸಂಸ್ಕೃತಿ ಉತ್ಸವ ಹಾಗೂ ಆಹಾರ ಮೇಳ ಮೇ 4 ರಿಂದ 9 ವರೆಗೆ ಬಿ.ಸಿ ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಇನ್ನು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ […]

ಮಂಗಳೂರು : ಮೇ 4 ರಿಂದ 9 ವರೆಗೆ ‘ಕರಾವಳಿ ಕಲೋತ್ಸವ 2026’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್