ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 27. ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಮಂಗಳವಾರ ಬಿಜಿಎಸ್ ಸಭಾಂಗಣದಲ್ಲಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯ ತಾಲೂಕಿನ ಯುವ ಉದ್ಯಮಿ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ಸಾಧಕರು ಪ್ರಶಸ್ತಿ […]
ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ Read More »
ಕರಾವಳಿ