ಮಂಗಳೂರು: ರಸ್ತೆ ಬದಿಯ ಬೃಹತ್ ಮರ ಧರಾಶಾಹಿ; ದ್ವಿಚಕ್ರ ವಾಹನ ನಜ್ಜುಗುಜ್ಜು!

(ನ್ಯೂಸ್‌ ಕಡಬ) newskadaba.com,ಜ.21 ಮಂಗಳೂರು: ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ. ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ […]

ಮಂಗಳೂರು: ರಸ್ತೆ ಬದಿಯ ಬೃಹತ್ ಮರ ಧರಾಶಾಹಿ; ದ್ವಿಚಕ್ರ ವಾಹನ ನಜ್ಜುಗುಜ್ಜು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್