ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವೆ ಹೈಸ್ಪೀಡ್‌ ಕಾರಿಡಾರ್‌ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಯ ಜಂಟಿ ಸಮೀಕ್ಷೆಗೆ ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ […]

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್