ಮಂಗಳೂರು: ಲಂಚಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ
(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಠಾಣೆಯ ಹೆಡ್ಕಾನ್ಸ್ಟೇಬಲ್ ತಸ್ಲೀಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.ನಂತೂರು ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ […]
ಮಂಗಳೂರು: ಲಂಚಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ Read More »
ಕರಾವಳಿ, ಕರ್ನಾಟಕ
