ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com, ಅ..30: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 […]
ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ Read More »
ಕರಾವಳಿ, ಕರ್ನಾಟಕ
