ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com,ಜ.07 ಮಂಗಳೂರು: 2025-26ನೇ ಸಾಲಿಗೆ ಸಾಧನೆ ಯೋಜನೆಯಡಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿರುವ ವಿಕಲಚೇತನರ ಕ್ರೀಡಾಪಟುಗಳಿಗೆ ಗರಿಷ್ಠ ರೂ.50 ಸಾವಿರ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ (https://sevasindhuservices.karnataka.gov.in) ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಮಂಗಳೂರು ಒನ್ ಹಾಗೂ ನೇರವಾಗಿಯೂ ಸಹ ತಮ್ಮ ಲಾಗಿನ್ ಬಳಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 31. ಈ ಯೋಜನೆಗೆ ವಿಕಲಚೇತನರ […]
ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
