ಮಂಗಳೂರು: ವಿಮಾನ ಅಪಘಾತದಲ್ಲಿ ಮಡಿದವರಿಗೆ ದಕ ಜಿಲ್ಲಾಡಳಿತ ಶ್ರದ್ಧಾಂಜಲಿ

(ನ್ಯೂಸ್‌ ಕಡಬ) newskadaba.com,  ಮೇ.22: 2010 ರ ಮೇ 22 ರಂದು ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದ ಸ್ಮರಣಾರ್ಥ ಜಿಲ್ಲಾಡಳಿತ ವತಿಯಿಂದ ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಶುಕ್ರವಾರ ನಡೆಯಿತು. ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ. ಜಿಲ್ಲಾಧಿಕಾರಿ ದರ್ಶನ್ […]

ಮಂಗಳೂರು: ವಿಮಾನ ಅಪಘಾತದಲ್ಲಿ ಮಡಿದವರಿಗೆ ದಕ ಜಿಲ್ಲಾಡಳಿತ ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್