ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 15. ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿ ಸಮೂಹವು ಸಿಡಿದೆದ್ದಿದೆ. ಅಂಕಪಟ್ಟಿಯ ಸಮಸ್ಯೆ, ಅವೈಜ್ಞಾನಿಕ ಕಾಲೇಜುಗಳ ಶುಲ್ಕಗಳ ಹೆಚ್ಚಳ, ಪರೀಕ್ಷಾ ಶುಲ್ಕ ಹೆಚ್ಚಳ ಯುಯುಸಿಎಂಎಸ್ ನಲ್ಲಿರುವ ಗೊಂದಲಗಳು ಮತ್ತು ವಿಶ್ವವಿದ್ಯಾನಿಲಯದಲ್ಲಿರುವ ಹಲವು ಸಮಸ್ಯೆಗಳನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕೊಣಾಜೆ ಮಂಗಳಗಂಗೋತ್ರಿಯ ಆಡಳಿತ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿವಿಧ ಕಾಲೇಜಿನಿಂದ ಪ್ರತಿಭಟನೆಗೆ ಆಗಮಿಸಿರುವ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಬಸ್ ಮೂಲಕ ತಂಡೋಪತಂಡವಾಗಿ […]
ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ Read More »
ಕರಾವಳಿ