ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್

(ನ್ಯೂಸ್‌ ಕಡಬ) newskadaba.com, ಜೂ.30 ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಿಎ (BA) ಕೋರ್ಸ್‌ಗಳ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಿವೆ. ಸೋಮವಾರ ನಡೆದ ಮಂಗಳೂರು ವಿಶ್ವವಿದ್ಯಾಲಯದ ಈ ವರ್ಷದ ಮೊದಲ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಆದೇಶದಂತೆ ಮಂಗಳೂರಿನ ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ […]

ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್