ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ
(ನ್ಯೂಸ್ ಕಡಬ) newskadaba.com,ಡಿ.16 ಮಂಗಳೂರು : ತಾಲೂಕಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಮೂವರು ಆರೋಪಿತರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ವಾಸವಿರುವ ವೃದ್ಧೆ ಜಲಜ ( 85 ವರ್ಷ) ಅವರ ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆ ಡಿಸೆಂಬರ್ 3ರಂದು ನಡೆದಿತ್ತು. ಅಪರಿಚಿತರು ಕುಡಿಯಲು ನೀರು ಬೇಕೆಂದು ಬಾಗಿಲು ತೆರೆಯುವಂತೆ ಹೇಳಿದ್ದು, ಬಾಗಿಲು ತೆಗೆಯದ ಕಾರಣ ಮನೆಯ […]
ಮಂಗಳೂರು : ವೃದ್ಧೆಯ ಮನೆಗೆ ನುಗ್ಗಿ ಕಳ್ಳತನ – ಮೂವರ ಬಂಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
