ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಅಕ್ಟೋಬರ್ 5 ರಂದು ಸ್ನೇಹಿತರನ್ನು ಭೇಟಿ ಮಾಡಲು ನಗರಕ್ಕೆ ಬಂದಿದ್ದರು. ಅಂದು ಸಂಜೆ, ಅವರಿಗೆ ಅಪರಿಚಿತ ಸಂಖ್ಯೆಯಿಂದ ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಇರುವ ವಾಟ್ಸಾಪ್ ಸಂದೇಶ ಬಂದಿತ್ತು. ಆ ರಾತ್ರಿ, ಅವರು ಅದನ್ನು ಪರಿಶೀಲಿಸಲು ಆ […]

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್