ಮಂಗಳೂರು: ಶಂಕಿತ ಕೊರೊನ ವ್ಯಕ್ತಿ ವೆನ್ಲಾಕ್‌ನಿಂದ ಪರಾರಿ!

ಮಂಗಳೂರು, ಮಾ.9: ಶಂಕಿತ ಕೊರೊನ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದುಬೈನಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸೋಮವಾರ ಮಂಗಳೂೂರಿನಲ್ಲಿ ನಡೆದಿದೆ. ದುಬೈನಿಂದ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ರವಿವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವಿಶೇಷ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸದ್ಯ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಈತ ಉಳ್ಳಾಲದ ವ್ಯಕ್ತಿಯೆಂದು ವರದಿಯಾಗಿದೆ. ಮಂಗಳೂರು ಉತ್ತರ ಪೊಲೀಸ್ […]

ಮಂಗಳೂರು: ಶಂಕಿತ ಕೊರೊನ ವ್ಯಕ್ತಿ ವೆನ್ಲಾಕ್‌ನಿಂದ ಪರಾರಿ! Read More »

ಕರಾವಳಿ