ಮಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ
(ನ್ಯೂಸ್ ಕಡಬ) newskadaba.com, ಫೆ.20: ನಗರದ ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ. ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ನಲ್ಲಿರುವ ಉದಯ ಕುಮಾರ್ ಎನ್ನುವವರಿಗೆ ಸೇರಿದ ಮನೆಯಾಗಿದ್ದು , ಮುಂಜಾನೆ 3.15 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡು ಮನೆಯಲ್ಲಿ ಮಲಗಿದ್ದ ಉದಯ್ ಕುಮಾರ್ ದಂಪತಿ ಹಾಗು ಇಬ್ಬರು ಮಕ್ಕಳು ಮನೆಯಿಂದ ಹೊರಬಂದಿದ್ದಾರೆ. […]
ಮಂಗಳೂರು : ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
