ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು, ಫೆ.29: ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ತಲವಾರಿನಿಂದ ಕಡಿದು ಹತ್ಯೆ ಮಾಡಿದವ ಪತಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ನೀಡಿದೆ. ಶಿಕ್ಷೆಗೊಳಗಾದವರನ್ನು ಮೂಲತಃ ಬಾಗಲಕೋಟೆಯ ಕೆಲ್ಲೂರು ನಿವಾಸಿ, ದೇರೆಬೈಲ ಕೊಂಚಾಡಿ ಗ್ರಾಮದ ಬೋರುಗುಡ್ಡೆಯಲ್ಲಿ ವಾಸವಿದ್ದ ಶರಣಪ್ಪಬಾಳಪ್ಪ (48) ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಮಂಜುಳಾ (38)ರನ್ನು 2019ರ ಎ.20ರಂದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ದಂಪತಿ ನಡುವೆ ಆಗಾಗ ಗಲಾಟೆ […]
ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
