ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಐದು ವರ್ಷಗಳ ಹಿಂದೆ ಮಂಗಳೂರು ನಗರವನ್ನೇ ಬೆಚ್ಚಿಬೀಳಿಸಿದ್ದ ಶ್ರೀಮತಿ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಕೃತ್ಯ ಸಾಬೀತಾದ ಹಿನ್ನೆಲೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್ ತೀರ್ಪು ನೀಡಿದ್ದಾರೆ. ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್(40) ಪತ್ನಿ ವಿಕ್ಟೋರಿಯಾ ಮಥಾಯಿಸ್(47) ಮತ್ತು ಮರಕಡ ತಾರಿಪಾಡಿ ಗುಡ್ಡೆಯ ರಾಜು(34) ಪ್ರಕರಣದ ಆರೋಪಿಗಳು. ಎಲೆಕ್ಟ್ರಾನಿಕ್ಸ್ ಅಂಗಡಿ ನಡೆಸುತ್ತಿದ್ದ ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ […]
ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು Read More »
ಕರಾವಳಿ, ಬ್ರೇಕಿಂಗ್ ನ್ಯೂಸ್