ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು. ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್ಗೆ ನುಗ್ಗಿ ಸೆಲೂನ್ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ […]
ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ Read More »
ಕರಾವಳಿ
