ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ
(ನ್ಯೂಸ್ ಕಡಬ) newskadaba.com, ಮಾ.23 : ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿಲ್ಲ; ಕೇವಲ ಮಧ್ಯಾಹ್ನದ ಪ್ಯಾಸೆಂಜರ್ ರೈಲುಗಳಾದ ರೈಲು ಸಂಖ್ಯೆ 56629 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ (ಮಂಗಳೂರು ಸೆಂಟ್ರಲ್‌ನಿಂದ ಬೆಳಿಗ್ಗೆ 10:00 ಗಂಟೆಗೆ ಹೊರಟು ಮಧ್ಯಾಹ್ನ 12:30 ಕ್ಕೆ ಸುಬ್ರಹ್ಮಣ್ಯ ರೋಡ್ ತಲುಪುವ ರೈಲು) ಮತ್ತು ರೈಲು ಸಂಖ್ಯೆ 56630 ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ (ಸುಬ್ರಹ್ಮಣ್ಯ ರೋಡ್‌ನಿಂದ ಮಧ್ಯಾಹ್ನ 1:45 ಕ್ಕೆ ಹೊರಟು ಸಂಜೆ 4:25 ಕ್ಕೆ ಮಂಗಳೂರು […]
ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ರದ್ದತಿ ಕುರಿತು ಸ್ಪಷ್ಟೀಕರಣ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್


