ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ
(ನ್ಯೂಸ್ ಕಡಬ) newskadaba.com, ಸೆ.11: ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಸೆ. 20 ರಿಂದ ದಸರಾ ರಜೆ ಆರಂಭಗೊಂಡು ಅಕ್ಟೋಬರ್ 6ರ ವರೆಗೂ ಇರಲಿದೆ. ಅ. 7ರಿಂದ ಶಾಲೆಗಳು ಪುನರ್ ಆರಂಭವಾಗಲಿದೆ. ಅವಿಭಜಿತ ದ.ಕ. ಜಿಲ್ಲೆಯ ಸಿಬಿಎಸ್‌ಇ ಶಾಲೆಗಳಲ್ಲಿ ಸೆ. 20ರಿಂದ ಮಧ್ಯಾವಧಿ ರಜೆ ಆರಂಭವಾಗಿ ಅ. 2ರ […]
ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
