ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com, ಆ.05: ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾನುವಾರ ರಾತ್ರಿ ಭರ್ಜರಿ ಮಳೆಯಾಗಿದೆ. ಅದೇ ರೀತಿ ರಾಜ್ಯದಲ್ಲಿ ಮುಂದಿನ ಮೂರು ವರುಣ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ನೀಡಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ […]

ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ! Read More »

ಕರಾವಳಿ, ಕರ್ನಾಟಕ