ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಮೂಲ್ಕಿ ಮೂಲದ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯದ ರಿಯಾದ್‌ನಲ್ಲಿ ನಡೆದಿದೆ. ಸೌದಿ ಕಾಲಮಾನ ಸಂಜೆ 4 ಗಂಟೆಗೆ ಮನ್ಸೂರ್ ಅವರು ಕೊನೆಯುಸಿರೆಳೆದಿದ್ದಾರೆ. ಅವರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮನ್ಸೂರ್ ಮೂಲ್ಕಿ ಅವರು ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್ […]

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್