ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು
(ನ್ಯೂಸ್ ಕಡಬ) newskadaba.com, ಸೆ.16 ಮಂಗಳೂರು : ಸೌದಿ ಅರೇಬಿಯಾದಲ್ಲಿ ರವಿವಾರ ಸಂಜೆ ನಡೆದ ಭೀಕರ ಬಸ್ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ಯುವಕ ಸಾವನ್ನಪ್ಪಿದ್ದಾರೆ. ಮೃತರನ್ನು ಉಳ್ಳಾಲದ ಮಿಲ್ಲತ್ ನಗರದ ನಿವಾಸಿ ಮೊಹಮ್ಮದ್ ಅವರ ಪುತ್ರ ಅಬ್ದುಲ್ ರಝಿಕ್ (27) ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ರಝಿಕ್, ರವಿವಾರ ಸಂಜೆ ನೈಟ್ ಶಿಫ್ಟ್‌ಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಬಸ್ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮ್ಮದ್ […]
ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್