ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು

(ನ್ಯೂಸ್ ಕಡಬ) newskadaba.com: ಸ್ಕೂಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞಿ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಕ್ ರಝ್ವಿ(22) ಮೃತಪಟ್ಟವರು. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಟೆಂಪೊ ನಡುವೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ […]

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು Read More »

ಕರಾವಳಿ