ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರು: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್‌ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ 2019ರ ನ.27ರಂದು ಮಧ್ಯಾಹ್ನ 11:50ರ ವೇಳೆಗೆ ಪ್ರಿಯಾ ವೈ. ಸುವರ್ಣ ಎಂಬಾಕೆ ಕೆಪಿಟಿಯಿಂದ ಕೊಟ್ಟಾರ ಚೌಕಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕುಂಟಿಕಾನ ಬಳಿ ಲಾರಿ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ಸವಾರೆ ಮೃತಪಟ್ಟಿದ್ದರು. ಈ […]

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್