ಮಂಗಳೂರು ಸ್ಫೋಟಕದ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥ: ಬೊಮ್ಮಾಯಿ
ಬೆಳಗಾವಿ, ಜ.22: “ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥರಾಗಿದ್ದಾರೆ. ಕೆಲಸ ದೊರಕಿಲ್ಲ ಎಂದು ಮಾನಸಿಕ ಖಿನ್ನತೆಗೆ ಒಳಗಾಗಿ ಇಂತಹ ಕೃತ್ಯ ಮಾಡಿದ್ದಾರೆ” ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವ ಮೊದಲು ಆದಿತ್ಯ ರಾವ್ ಅವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದಾರೆ ಎನ್ನುವ ಬಗ್ಗೆ ಸುಳ್ಳು ಕರೆ ಮಾಡಿ ಶಿಕ್ಷೆ ಅನುಭವಿಸಿದ್ದಾರೆ. ತನಿಖೆ […]
ಮಂಗಳೂರು ಸ್ಫೋಟಕದ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥ: ಬೊಮ್ಮಾಯಿ Read More »
ಕರಾವಳಿ, ಕರ್ನಾಟಕ