ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ: 21 ಮಂದಿಯ ಜಾಮೀನು ರದ್ದುಗೊಳಿಸಿದ ಸುಪ್ರೀಂ
ಮಂಗಳೂರು, ಮಾ.6: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ರಾಜ್ಯದ ಪರ ವಾದ ಮಂಡಿಸುವ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಹೈ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು. […]
ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ: 21 ಮಂದಿಯ ಜಾಮೀನು ರದ್ದುಗೊಳಿಸಿದ ಸುಪ್ರೀಂ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
