ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ
(ನ್ಯೂಸ್ ಕಡಬ) newskadaba.com ಅ.21 ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು […]
ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ Read More »
ಕರಾವಳಿ
