ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ
(ನ್ಯೂಸ್ ಕಡಬ) newskadaba.com, ಸೆ.17 ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ವೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ: ಕುಲಾಯಿ-ಹೊನ್ನೆಕಟ್ಟೆ ಮಾರ್ಗವಾಗಿ ಮಂಗಳೂರಿನಿಂದ ಎಂಆರ್ಪಿಎಲ್ (ಒಎನ್ಜಿಸಿ) ಕಡೆಗೆ ಸಂಚರಿಸುವ ವಾಹನಗಳು ಹೊಸಬೆಟ್ಟು-ಸುರತ್ಕಲ್ ಜಂಕ್ಷನ್ ಮಾರ್ಗವನ್ನು ಬಳಸಿಕೊಂಡು ಎಂಆರ್ಪಿಎಲ್ ತಲುಪಬೇಕು. ಎಂಆರ್ಪಿಎಲ್ನಿಂದ ಮಂಗಳೂರು ಕಡೆಗೆ ಬರುವ […]
ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
