ಮಂಗಳೂರು : ಹೊಸ ವರ್ಷಾಚರಣೆ – ಮಾರ್ಗಸೂಚಿ ಪಾಲಿಸಲು ಪೊಲೀಸ್ ಆಯುಕ್ತರ ಆದೇಶ
(ನ್ಯೂಸ್ ಕಡಬ) newskadaba.com,ಡಿ.31: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ ವಿವರ ಈ ರೀತಿಯಾಗಿದೆ. ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು,ಕಿರುಕುಳವಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್‌ನ ನಡೆಸುವುದು, ಅಸಭ್ಯವರ್ತನೆ, ಸಾರ್ವಜನಿಕ […]
ಮಂಗಳೂರು : ಹೊಸ ವರ್ಷಾಚರಣೆ – ಮಾರ್ಗಸೂಚಿ ಪಾಲಿಸಲು ಪೊಲೀಸ್ ಆಯುಕ್ತರ ಆದೇಶ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
