ಮಂಗಳೂರು: 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ

ಮಂಗಳೂರು, ಮಾ.7: ಪತ್ರಕರ್ತರು ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು. ಅದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು. ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆಯಲ್ಲಿ ಪತ್ರಕರ್ತರು ವೃತ್ತಿಪರ ಮೌಲ್ಯವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ಸವಾಲಿನ ಕಾರ್ಯ ಎಂದವರು ಹೇಳಿದರು. ನಗರದ […]

ಮಂಗಳೂರು: 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ Read More »

ಕರಾವಳಿ