ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ
(ನ್ಯೂಸ್ ಕಡಬ) newskadaba.com ಜೂ. 19. ಕರಾವಳಿಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆಯು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದ್ದು, 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ. […]
ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ Read More »
ಕರಾವಳಿ
