ಮಂಜೇಶ್ವರದ ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ಕಳ್ಳತನ: ತನಿಖೆ ಆರಂಭಿಸಿದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಜು.18 ಮಂಜೇಶ್ವರ: ಇಲ್ಲಿನ ಉದ್ಯಾವರ ಮಾಡ ಶ್ರೀ ಅರಸು ಕೃಪಾ ವೀರ ಮಾರುತಿ ವ್ಯಾಯಾಮ ಶಾಲೆಯ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯಲ್ಲಿದ್ದ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಈ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.ವ್ಯಾಯಾಮ ಶಾಲೆಯಲ್ಲಿ ನಡೆಯಲಿದ್ದ ಪೂಜೆಯ ಸಿದ್ಧತೆಗಳಿಗಾಗಿ ಶನಿವಾರ ಮುಂಜಾನೆ 5 ಗಂಟೆಗೆ ಪದಾಧಿಕಾರಿಯೊಬ್ಬರು ಆಗಮಿಸಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರು ಕಬ್ಬಿಣದ ರಾಡ್ ಬಳಸಿ ಮುಖ್ಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ. […]

ಮಂಜೇಶ್ವರದ ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ಕಳ್ಳತನ: ತನಿಖೆ ಆರಂಭಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್