ಮಂಜೇಶ್ವರ : ವ್ಯಕ್ತಿಯ ಅಪಹರಣ- ನಾಲ್ಕು ಮಂದಿ ಆರೆಸ್ಟ್
(ನ್ಯೂಸ್ ಕಡಬ) newskadaba.com,ಫೆ.24: ವ್ಯಕ್ತಿ ಯೋರ್ವನನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿದ ಘಟನೆ ಮಂಜೇಶ್ವರದ ಪಾವೂರು ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 20 ರಂದು ರಾತ್ರಿ ಘಟನೆ ನಡೆದಿತ್ತು. ಪಾವೂರು ಕೊಂಬಗುಡಿಯ ಅಬ್ದುಲ್ ರಹಮಾನ್ ಎಂಬವರನ್ನು ರಾತ್ರಿ 10.30 ರ ಸುಮಾರಿಗೆ ಕಾರಿನಲ್ಲಿ ಬಂದ ತಂಡವೊಂದು ಬಲವಂತವಾಗಿ ಅಪಹರಿಸಿತ್ತು. ಈ ಬಗ್ಗೆ ಪತ್ನಿ ತಾಹಿರಾ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಪಾವೂರು ಕುಂಡಾಪು ವಿನ ಗಫೂರ್ […]
ಮಂಜೇಶ್ವರ : ವ್ಯಕ್ತಿಯ ಅಪಹರಣ- ನಾಲ್ಕು ಮಂದಿ ಆರೆಸ್ಟ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
