ಮಂಡ್ಯ: ‘ತಿಥಿ’ ಚಿತ್ರದ ಹಿರಿಯ ನಟ ಗಡ್ಡಪ್ಪ ವಿಧಿವಶ

ನ್ಯೂಸ್‌ ಕಡಬ) newskadaba.com,  ನ.12 ಮಂಡ್ಯ: ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ, […]

ಮಂಡ್ಯ: ‘ತಿಥಿ’ ಚಿತ್ರದ ಹಿರಿಯ ನಟ ಗಡ್ಡಪ್ಪ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್