ಮಂತ್ರಾಲಯ ಯಾತ್ರೆ ವೇಳೆ ಮಹಾ ದುರಂತ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಬಸ್ ಅಪಘಾತ ಓರ್ವ ಸಾವು
(ನ್ಯೂಸ್ ಕಡಬ) newskadaba.com,ಜ.20 : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಅಗಲಗುರ್ಕಿ ಬಳಿ ಮಂತ್ರಾಲಯಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಟ್ಟು 11 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಸ್ಲೀಪರ್ ಬಸ್ ಮೈಸೂರಿನಿಂದ ಬೆಂಗಳೂರು ಮೂಲಕ ಮಂತ್ರಾಲಯಕ್ಕೆ ತೆರಳುತ್ತಿತ್ತು. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ […]

