ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು
(ನ್ಯೂಸ್ ಕಡಬ) newskadaba.com, ನ.19 : ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು 31 ಕೋಟಿ ರೂ.ಗಳ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಪಾವತಿಸಲು ವಿಫಲರಾಗಿರುವುದರಿಂದ ಅನಿವಾರ್ಯವಾಗಿ ಮಾಲ್ಗೆ ಬೀಗ ಜಡಿಯಬೇಕಾಯಿತು ಎಂದು ಜಿಬಿಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 30 ಕೋಟಿ 81ಲಕ್ಷದ 45 ಸಾವಿರದ 600 ರೂ. ಗಳ ತೆರಿಗೆ ಬಾಕಿ […]
ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
