‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11:  ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಕುರಿತು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೇ , ಇನ್ನು ಕೆಲವು ಜನರು ಇದನ್ನು ವಿರೋಧಿಸಿದ್ದಾರೆ. ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ ಮಧ್ಯೆ, ಇದೀಗ ಸುಪ್ರೀಂ ಕೋರ್ಟ್ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವ ಮಹತ್ವದ ಬಗ್ಗೆ ಪ್ರಮುಖವಾದ ಆದೇಶವನ್ನು ಹೊರಡಿಸಿದೆ. 9 ನೇ ತರಗತಿಯಿಂದ ಪ್ರಾರಂಭಿಸುವ ಬದಲು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಶಾಲಾ ಪಠ್ಯಕ್ರಮದಲ್ಲಿ ಲೈಂಗಿಕ […]

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್