ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ
(ನ್ಯೂಸ್ ಕಡಬ) newskadaba.com, ಜು.07 : ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿಯ ವಿರುದ್ಧದ ಕಾನೂನು ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.”ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ, ಇಂತಹ ನಡವಳಿಕೆಯನ್ನು ನ್ಯಾಯಾಲಯ ಎಂದಿಗೂ ಸಹಿಸುವುದಿಲ್ಲ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿಯ ತಾಯಿ ಶ್ರಫೀನಾ ಎಂಬುವರು, ಶಿಕ್ಷಕಿ ಆಶಾ ಕ್ರಾಸ್ತಾ ಅವರು ತಮ್ಮ 6 […]
ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
