ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. 18 ವರ್ಷದೊಳಗಿನ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಪೋಷಕರು ಈ ಯೋಜನೆಯಡಿ ಅಕೌಂಟ್ ತೆರೆಯಬಹುದು. ವರ್ಷಕ್ಕೆ ಕನಿಷ್ಠ 1,000 ರೂ. ಹೂಡಿಕೆ ಅಗತ್ಯವಾಗಿದೆ. ಇತ್ತೀಚಿನ ಬಜೆಟ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು NPS ವಾತ್ಸಲ್ಯ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಅದು ಇವತ್ತಿನಿಂದ ಜಾರಿಗೆ ಬರುತ್ತಿದೆ. ಮಕ್ಕಳ ಹೆಸರಿನಲ್ಲಿ ತೆರೆಯಬಹುದಾದ ಈ ಯೋಜನೆಯಿಂದ ನಾನಾ ರೀತಿಯ ಪ್ರಯೋಜನಗಳನ್ನು […]
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ Read More »
ರಾಷ್ಟ್ರೀಯ ನ್ಯೂಸ್