ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ […]

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್