ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ
(ನ್ಯೂಸ್ ಕಡಬ) newskadaba.com, ಸೆ.12 ವಾಷಿಂಗ್ಟನ್ : ಅಮೆರಿಕದ ಡಲ್ಲಾಸ್ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್ನ ಡಲ್ಲಾಸ್ನಲ್ಲಿರುವ ಡೌನ್ಟೌನ್ ಸೂಟ್ಸ್ ಮೋಟೆಲ್ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ ಪತ್ನಿ ಮತ್ತು ಮಗನ ಎದುರೇ ರುಂಡ ಕತ್ತರಿಸಿ ಕೊಲೆ ಮಾಡಲಾಗಿದೆ. ಡಲ್ಲಾಸ್ ಪೊಲೀಸರು ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಅವರನ್ನು ಕೊಲೆ ಪ್ರಕರಣದಲ್ಲಿ ಶಂಕಿತ […]
ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
