ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ

(ನ್ಯೂಸ್‌ ಕಡಬ) newskadaba.com,  ನ. 17  ಬೆಂಗಳೂರು: ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ ಮಹಿಳೆ 3.74 ಲಕ್ಷ ಹಣ ಕಳೆದುಕೊಂಡಿದ್ದಾರೆ. ಸುಮಾ ಸಾಮಾಜಿಕ ಜಾಲತಾಣದಲ್ಲಿ ಚೈಲ್ಡ್ ಮಾಡೆಲ್ ಆಡ್ ನೋಡಿದ್ದರು. ಲಿಟ್ಲ್ ನೆಸ್ಟ್ ಎಂಬ ಚೈಲ್ಡ್ ಮಾಡೆಲಿಂಗ್ ಲಿಂಕ್ ಫೇಸ್ ಬುಕ್‌ಪೇಜ್‌ನಲ್ಲಿ ಬಂದಿತ್ತು. ಕ್ಲಿಕ್ ಮಾಡಿದ್ದಾಗ ಲಿಂಕ್ ಮೂಲಕವೇ ಮಗುವಿನ ದಾಖಲಾತಿಗಳನ್ನ […]

ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್