ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮುಂಬೈ: ಚಿಕನ್ ಬೇಕೆಂದ ಮಕ್ಕಳಿಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ದಾರುಣ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಚಿನ್ಮಯ್ ಧುಮ್ಡೆ (7) ಎಂದು ಗುರುತಿಸಲಾಗಿದೆ. ಬಾಲಕನು ತನ್ನ ಅಮ್ಮ ಪಲ್ಲವಿ ಧುಮ್ಡೆ (40) ಬಳಿ ಚಿಕನ್ ಬೇಕೆಂದು ಕೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಲಟ್ಟಣಿಗೆಯಿಂದ ಹೊಡೆದು ಕೊಂದಿದ್ದಾಳೆ. ಜೊತೆಗೆ ತನ್ನ 10 ವರ್ಷದ ಮಗಳ ಮೇಲೂ ಆಕೆ ಹಲ್ಲೆ ನಡೆಸಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ […]

ಚಿಕನ್ ಬೇಕೆಂದು ಒತ್ತಾಯಿಸಿದ 7 ವರ್ಷದ ಮಗನಿಗೆ ತಾಯಿಯೇ ಲಟ್ಟಣಿಗೆಯಿಂದ ಹೊಡೆತ ; ಮಗ ಸಾವು, ಮಗಳಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್