ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..!
(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: ಮಗಳ ಮೇಲೆ ಬಲಾತ್ಕಾರ ಮಾಡಲು ಯತ್ನಿಸಿದ ಕಾಮುಕ ಪತಿಯನ್ನು ಕಲ್ಲಿನಿಂದ ಹಲ್ಲೆ ಮಾಡಿ ಕೊಂದ ಪತ್ನಿ ನಂತರ ಶವವನ್ನು ಕತ್ತರಿಸಿ ಪಕ್ಕದ ಜಮೀನಿಗೆ ಎಸೆದ ಭೀಕರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮ್ರಾಣಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶ್ರೀಮಂತ ಇಟ್ನಾಳೆ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಸಾವಿತ್ರಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ ನಂತರ, ಶವ ಮನೆಯಲ್ಲಿ ಇದ್ದರೆ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳಬಹುದೆಂದು ಪತ್ನಿ ಹೆದರಿದ್ದಾಳೆ. ಶವವನ್ನು ಹೊರಗೆ […]
ಮಗಳ ಮೇಲೆ ಅತ್ಯಾಚಾರಕ್ಕೆತ್ನಿಸಿದ ಕಾಮುಕ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತ್ನಿ..! Read More »
ಕರ್ನಾಟಕ