ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು, ಡಿ.17: ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೊಕ್ಸೊ ಅಡಿ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಾಗಾದವರನ್ನು ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರ ನಿವಾಸಿ ಕಿಶೋರ್ ಭಯ್ಯಾ (36) ಎಂದು ಗುರುತಿಸಲಾಗಿದೆ. ಈತ ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. 2016ರಲ್ಲಿ ಕಿಶೋರ್ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ […]
ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »
ಕರಾವಳಿ