ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ […]

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್