ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತ್ಯು
(ನ್ಯೂಸ್ ಕಡಬ) newskadaba.com, ಎ.17: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ, ವೀಣಾ (42), ಸುನೀಲ್ (40), ಪುಟ್ಟಮ್ಮ(55), ಲೋಲಾಕ್ಷಿ, […]
ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್