ಬೈಕ್ಗೆ ಟ್ಯಾಂಕರ್ ಡಿಕ್ಕಿ-ಅಪ್ಪ ಸಾವು, ಮಗ ಪಾರು
(ನ್ಯೂಸ್ ಕಡಬ) newskadaba.com, ಸೆ.25 ಬೆಂಗಳೂರು : ಬೈಕ್ನಲ್ಲಿ ಮಗನನ್ನು ಕರೆದುಕೊಂಡು ಹೋಗುತ್ತಿದ್ದಾಗ ವಾಟರ್ಟ್ಯಾಂಕರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮೃತಪಟ್ಟಿರುವ ಘಟನೆ ವೈಟ್ಫೀಲ್್ಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೂಲತಃ ಕೋಲಾರದ ಮುನಿರಾಜು (52) ಮೃತಪಟ್ಟವರು. ಇವರ ಮಗ ಧನಂಜಯಗೌಡ (16) ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಿನ್ನೆ ಬೆಳಗ್ಗೆ 7.45 ರ ಸುಮಾರಿನಲ್ಲಿ ಮುನಿರಾಜು ಅವರು ಬೈಕ್ನಲ್ಲಿ ಮಗನನ್ನು ಕರೆದುಕೊಂಡು ನಾಗಗೊಂಡನಹಳ್ಳಿ ಕಡೆಯಿಂದ ಇಮಡಿಹಳ್ಳಿ ಕಡೆಗೆ ಹೋಗುತ್ತಿದ್ದರು. ಇಮಡಿಹಳ್ಳಿ ಮುಖ್ಯ ರಸ್ತೆಯ ಸಾಯಿ […]
ಬೈಕ್ಗೆ ಟ್ಯಾಂಕರ್ ಡಿಕ್ಕಿ-ಅಪ್ಪ ಸಾವು, ಮಗ ಪಾರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
